ತುಮಕೂರು: ತಾಲೂಕಿನ ಸಿರಿವರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅರ್. ರಾಮು ಅಮಾನತುಗೊಂಡ ಶಿಕ್ಷಕ. ಶಿಕ್ಷಕ ರಾಮು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿರುವ ಬಗ್ಗೆ ಪೋಷಕರು, ಎಸ್.ಡಿ.ಎಂ.ಸಿ ಪದಾಧಿ ಕಾರಿಗಳು ಮತ್ತು ಊರಿನ ಗ್ರಾಮಸ್ಥರು ಶಾಲಾ ಮುಖ್ಯ ಶಿಕ್ಷಕರಿಗೆ ಲಿಖಿತವಾಗಿ ದೂರು ನೀಡಿದ್ದರು. ಈ ಕುರಿತು ತನಿಖೆ ಕೈಗೊಂಡು ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಉಪ ನಿರ್ದೇಶಕ ಮನಮೋಹನ ಅವರು ಆರೋಪದ ಬಗ್ಗೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಸದರಿ ಆರೋಪಿತ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.
More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ನಕಲಿ ಔಷಧ ಅಡ್ಡೆಗಳ ಮೇಲೆ ಇ ಡಿ ದಾಳಿ!!
ಟ್ರಾಫಿಕ್ ಚಲನ್ಗಳಿಗೆ ಶೇ. 50 ರಿಯಾಯಿತಿ: ದಂಡ ಪಾವತಿಗೆ ಅವಕಾಶ!