City Rounds News

Kannada News Website

ಕೃಷಿ ಮತ್ತು ತೋಟಗಾರಿಕಾ ಮೇಳ 2024ರ ಕಾರ್ಯಕ್ರಮಕ್ಕೆ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಿಗೆ ಸ್ವಾಗತ ಕೋರಿದ ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕೃಷಿ ಮತ್ತು ತೋಟಗಾರಿಕೆ ಇಲಾಖೆ

ಶಿವಮೊಗ್ಗ: (ಸಿಟಿ ರೌಂಡ್ಸ್ ನ್ಯೂಸ್)

ಅಣ್ಣಪ್ಪ ಎಂ.

 

ಕೃಷಿ ಮತ್ತು ತೋಟಗಾರಿಕಾ ಮೇಳ 2024ರ ಕಾರ್ಯಕ್ರಮಕ್ಕೆ

ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ

ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳ 2024ರ ಕಾರ್ಯಕ್ರಮಕ್ಕೆ ಆಗಮಿಸಿದ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ *ಸನ್ಮಾನ್ಯ ಮಧು ಬಂಗಾರಪ್ಪನವರು

ಕೃಷಿ  ತೋಟಗಾರಿಕೆಯ ಹಲವಾರು ರೀತಿಯ ದೇಶ ವಿದೇಶ ಬೆಳೆಗಳನ್ನು ವೀಕ್ಷಿಸಿ ಮಾಹಿತಿ ಪಡೆದರು.