ಶಿವಮೊಗ್ಗ (ಸಿಟಿ ರೌಂಡ್ಸ್ ನ್ಯೂಸ್ )
ಅಣ್ಣಪ್ಪ ಎಂ
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ *ದಿನಾಂಕ ೨೧-೧೦-೨೦೨೪ ರಂದು ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನ ಶಿವಮೊಗ್ಗದಲ್ಲಿ . ಹುತಾತ್ಮರಿಗೆ ಗೌರವ ಸಮರ್ಪಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ , ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಾಹಣ ಅಧಿಕಾರಿ ಹೇಮಂತ್ ಎಸ್, ಶಿವಮೊಗ್ಗ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಮಂಜುನಾಥ್ ನಾಯಕ್,
ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಠಾಣೆಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ