ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ಹಾಗೂ ವಿಕಾಸ ಇವರುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ತಪಾಸಣೆ ಶಿಬಿರ. ಶಿವಮೊಗ್ಗ ನಗರದ ಪಂಚವಟಿ ಕಾಲೋನಿ ಯಲ್ಲಿ ಇರುವ ಆರ್. ಎಸ್. ಎಸ್. ಕಾರ್ಯಾಲಯ ಮಧುಕೃಪಾ ದಲ್ಲಿ ದಿನಾಂಕ 27.10.24 ರ ಭಾನುವಾರ ಬೆಳಿಗ್ಗೆ 10 ರಿಂದ ಮದ್ಯಾಹ್ನ 2 ರ ವರೆಗೆ ಉಚಿತ ಅರೋಗ್ಯ ತಪಾಸಣಾ ಶಿಬಿರ ಇರುತ್ತದೆ. ಸಾರ್ವಜನಿಕರು ಉಚಿತ ಅರೋಗ್ಯ ತಪಾಸಣಾ ಶಿಬಿರದ ಸೇವೆಗಳನ್ನು ಪಡೆದುಕೊಳ್ಳಬೇಕಾಗಿ ವಿನಂತಿ.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…