ಸರ್ಕಾರ ರವರು ಶಿವಮೊಗ್ಗ ನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ *ಪೊಲೀಸ್ ಭವನದ ಉಧ್ಘಾಟನೆಯನ್ನು ನೆರವೇರಿಸಿದರು. ಸದರಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ .
ಹೆಚ್ಚುವರಿ ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹಾಗೂ ರಕ್ಷಣಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು. ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ. ವಿಧಾನ ಪರಿಷತ್ ಸದ್ಯಸರಾದ ಡಿ ಎಸ್.ಅರುಣ್ ಕುಮಾರ್ . ಮಂಜುನಾಥ್ ಭಂಡಾರಿ,
ಸೂಡ ಅಧ್ಯಕ್ಷರಾದ ಸುಂದರೇಶ್, ರಮೇಶ್, ಕೆ ದೇವೇಂದ್ರಪ್ಪ ,ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಯೋಗೀಶ್ ಹಾಗೂ ಮುಂತಾದ ಮುಖಂಡರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…