ಶಿವಮೊಗ್ಗ. ನಗರ ಉಪ ವಿಭಾಗ-3ರ ವ್ಯಾಪ್ತಿಯಲ್ಲಿ ಅ.29 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್.ವಿ.ಬಡಾವಣೆಯ ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು, ಈ ವ್ಯಾಪ್ತಿಯ ಗ್ರಾಹಕರು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…