ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಡೆಯಬೇಕಾಗಿದ್ದ ಸಾರ್ವಜನಿಕರ ಸ್ವತ್ತಿನ ಹಾಗೂ ನಗರದ ಅನೇಕ ರೀತಿಯ ಕೇಲಸಗಳು ಸರಿಯಾದ ಸಮಯಕ್ಕೆ ನಡೆಯುತ್ತಿಲ್ಲ. ಆಯುಕ್ತರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಪಾಲಿಕೆಯ ಎಲ್ಲಾ ವಿಭಾಗಗಳಲ್ಲಿ ಕೆಲ ಅಧಿಕಾರಿಗಳು ಸಿಬ್ಬಂದಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡದೆ ತಿಂಗಳುಗಟ್ಟಲೆ ಸತಾಯಿಸುತ್ತಿದ್ದಾರೆ.
ಲಂಚ ನೀಡದೆ ಕೇಲಸ ಮಾಡಿಕೋಡುತ್ತಿಲ್ಲ. ಪಾಲಿಕೆಯ ಕೆಲ ಅಧಿಕಾರಿ ಸಿಬ್ಬಂದಿಗಳೆ ಮಧ್ಯವರ್ತಿಗಳಾಗಿ ಅವರ ಕಡತಗಳನ್ನು ವಿಲೇವಾರಿ ಮಾಡಿಕೊಂಡು ಸಾರ್ವಜನಿಕರ ಕೆಲಸಗಳಿಗೆ ಅನೇಕ ರೀತಿಯ ಸಬೂವುಗಳನ್ನು ಹೇಳಿಕೊಂಡು ಸರ್ವರ್ ದೋಷವಿದೆ ,
ಆಯುಕ್ತರ ಸಭೆ ಇದೆ ಅವರಿಲ್ಲ ಇವರಿಲ್ಲ ಎಂದು ಹೇಳಿ ಸಾರ್ವಜನಿಕರ ಕೇಲಸಗಳಿಗೆ ಅಲೆದಾಡಿಸುತ್ತಿದ್ದಾರೆ. ಈ ರೀತಿಯ ಸಮಸ್ಯೆಗಳು ಸಾರ್ವಜನಿಕರಿಗೆ ಮಹಾನಗರ ಪಾಲಿಕೆಯಲ್ಲಿ ಪ್ರತಿದಿನ ನಡೆಯುತ್ತಿದ್ದರು, ಸಂಬಂಧ ಪಟ್ಟಂತಹ ಅಧಿಕಾರಿಗಳಾಗಲಿ, ಶಾಸಕರಾಗಲಿ , ಸಚಿವರುಗಳಾಗಲಿ ಇಂತವರ ವಿರುದ್ಧ ಕ್ರಮ ಕೈಗೊಳ್ಳಲು ಮನಸ್ಸು ಮಾಡುತ್ತಿಲ್ಲ ಏಕೆ, ಕೆಲವರ ಪ್ರಕಾರ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಶಾಸಕರು,ಕಮಿಷನ್ ಪಡೆಯುತ್ತಿದ್ದಾರೆಯೆ,
ಎಂಬ ಸಂಶಯ ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು, ತಮ್ಮ ಕೆಲಸಗಳಿಗಾಗಿ ಮಹಾನಗರ ಪಾಲಿಕೆಗೆ ಅಲೆದಾಡಿ ಸಾಕಾಗಿ ನೊಂದಂತಹ ಸಾರ್ವಜನಿಕರ ದೂರು.

ಲಂಚ ನೀಡದೆ ಕೇಲಸ ಮಾಡಿಕೋಡುತ್ತಿಲ್ಲ. ಪಾಲಿಕೆಯ ಕೆಲ ಅಧಿಕಾರಿ ಸಿಬ್ಬಂದಿಗಳೆ ಮಧ್ಯವರ್ತಿಗಳಾಗಿ ಅವರ ಕಡತಗಳನ್ನು ವಿಲೇವಾರಿ ಮಾಡಿಕೊಂಡು ಸಾರ್ವಜನಿಕರ ಕೆಲಸಗಳಿಗೆ ಅನೇಕ ರೀತಿಯ ಸಬೂವುಗಳನ್ನು ಹೇಳಿಕೊಂಡು ಸರ್ವರ್ ದೋಷವಿದೆ ,
ಆಯುಕ್ತರ
ಎಂಬ ಸಂಶಯ ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು, ತಮ್ಮ ಕೆಲಸಗಳಿಗಾಗಿ ಮಹಾನಗರ ಪಾಲಿಕೆಗೆ ಅಲೆದಾಡಿ ಸಾಕಾಗಿ ನೊಂದಂತಹ ಸಾರ್ವಜನಿಕರ ದೂರು.
More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…