ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ಶಿವಮೊಗ್ಗ: ರಾಜ್ಯದಲ್ಲಿ ಕೆಲ ರೈತರ ಜಮೀನು ಆಸ್ತಿಗಳನ್ನು ವಕ್ಫ್ ಹೆಸರಿಗೆ ವರ್ಗಾವಣೆ ಮಾಡುಲಾಗಿರುವಂತ ಪ್ರಕರಣಗಳನ್ನು ವಿರೋಧಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗಳ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರುಗಳನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನೆಯಲ್ಲಿ ಶಾಸಕರಾದ ಎಸ್ ಎನ್. ಚೆನ್ನಬಸಪ್ಪ, ಡಿ.ಎಸ್ ಅರುಣ್, ಎಂಎಲ್ ಸಿ ಧನಂಜಯ ಸರ್ಜಿ, ಟಿ ಮೇಘರಾಜ್ . ಮಾಜಿ ಶಾಸಕ ಅಶೋಕ್, ಸುರೇಖಾ ಮುರಳೀಧರ್, ಅಣ್ಣಪ್ಪ, ಹಾಗೂ ಮುಂತಾದ ಮುಖಂಡರುಗಳು ಕಾರ್ಯಕರ್ತರು ಭಾಗವಹಿಸಿದ್ದರು

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ