ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ಶಿವಮೊಗ್ಗ ಮಹಾನಗರಪಾಲಿಕೆ ನೌಕರರ ಸಂಘ ದ ಅಧ್ಯಕ್ಷರಾಗಿ ಎನ್. ಗೋವಿಂದ್ ಅವರು ಮರು ಆಯ್ಕೆಯಾಗಿದ್ದಾರೆ.ಇಂದು ನಡೆದ ಸಂಘದ ಸಭೆಯಲ್ಲಿ ಮುಂದಿನ 2ವರ್ಷಗಳ ಅವಧಿಗೆ ಎನ್ .ಗೋವಿಂದ್ ಅವರನ್ನು ಆಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಸಂಘದ ಪದಾಧಿಕಾರಿಗಳಾದ ಕುಮಾರ್, ವೇಣುಗೋಪಾಲ್, ಮಂಜುನಾಥ್,ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…