ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ . ಎಂ
ಶಿವಮೊಗ್ಗ : ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಎರಡನೇ ಹಂತದ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.31 ರಂದು ಬೆಳಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ನಗರದ ನಾಗರಿಕರು ಹಾಗೂ ಸಂಘ-ಸಂಸ್ಥೆಯವರು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
(ಜಾಹೀರಾತು)

.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…