City Rounds News

Kannada News Website

ಮಲೆನಾಡು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ., ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ H.ರಾಘವೇಂದ್ರ..!

ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ.ಎಂ

ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ, ಶಿವಮೊಗ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2025-2030 ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಶಿವಮೊಗ್ಗ ಇದರ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿಗಳಾದ H.ರಾಘವೇಂದ್ರ (ಫ್ಲೆಕ್ಸ್ ರಘು) ರವರು ಅವಿರೋಧವಾಗಿ ಆಯ್ಕೆಯಾಗಿತ್ತಾರೆ.