ಶಿವಮೊಗ್ಗ: ದಿ: 17-01-2025 ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಚ್. ಸಿ ಯೋಗೀಶ್ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದ್ದು. ವ್ಯವಸ್ಥೆ ಹದಗೆಟ್ಟಿದೆ.ಅಧಿಕಾರಿಗಳು ಎಗ್ಗಿಲ್ಲದೇ ಯಾವುದೇ ಕೆಲಸ ಮಾಡಲು ಕೂಡ ಲಂಚ ಕೀಳುತ್ತಿದ್ದಾರೆ. ಸ್ವತಃ ಆಯುಕ್ತರೆ
ಲಂಚ ಕೇಳುವಂತೆ ಅಧಿಕಾರಿಗಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಸಾರ್ವಜನಿಕರ ವಲಯದಿಂದ ದೂರುಗಳು ಕೇಳಿ ಬರುತ್ತಿದೆ. ಈ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆಯ ಸಮಸ್ಯೆಗಳು ಮತ್ತು ಭ್ರಷ್ಟಾಚಾರ, ಅಧಿಕಾರಿಗಳ ವರ್ಗಾವಣೆ ಮುಂತಾದವುಗಳಿಗೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರ ವಿರುದ್ಧವೇ ಸಚಿವ ಎಂಬಿ ಪಾಟೀಲ್ ಅವರು ಶಿವಮೊಗ್ಗಕ್ಕೆ ಬಂದಾಗ ದೂರು ನೀಡುತ್ತೇವೆ ಎಂದು ಮಾಜಿ ಕಾರ್ಪೊರೇಟರ್ ಎಚ್. ಸಿ ಯೋಗೀಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ