ಶಿವಮೊಗ್ಗ ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ 19 ದ್ವಿಚಕ್ರ ವಾಹನ ಮತ್ತು 02 ನಾಲ್ಕು ಚಕ್ರದ ವಾಹನಗಳು ಒಟ್ಟು 21 ವಿವಿಧ ಮಾದರಿಯ ವಾಹನಗಳನ್ನು ಯಥಾ ಸ್ಥಿತಿಯಲ್ಲಿ ಜ.29 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಡಿಎಸ್‌ಪಿ, ಡಿಎಆರ್ ಶಿವಮೊಗ್ಗ ದೂ. ಸಂಖ್ಯೆ 08182-261412 ಸಂಪರ್ಕಿಸಬಹುದೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.


More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ