City Rounds News

Kannada News Website

ದಿನಾಂಕ:08 ರಂದು ನಗರದ ಈ ಭಾಗದಲ್ಲಿ ಕರೆಂಟ್ ಕಟ್..!

ಶಿವಮೊಗ್ಗ:ಸಿಟಿ ರೌಂಡ್ಸ್ ನ್ಯೂಸ್ 
ಅಣ್ಣಪ್ಪ.ಎಂ
 ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಎನ್.ಟಿ.ರಸ್ತೆ ನ್ಯಾಷನಲ್ ಹೈವೆ ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಫೆ. 08 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹರಕೆರೆ, ಹಳೇ ಮಂಡ್ಲಿ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ರಾಮಿನಕೊಪ್ಪ ಅನ್ನಪೂರ್ಣೇಶ್ವರಿ ಬಡಾವಣೆ, ಹೊಸಹಳ್ಳಿ, ಲಕ್ಷ್ಮೀಪುರ, ಹೊಸೂರು, ಐಹೊಳೆ, ಭಾರತಿನಗರ, ಶಾರದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.