ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ಶಿವಮೊಗ್ಗ: ದಿನಾಂಕ 14/03/2025ರ ಶುಕ್ರವಾರ ದಿನದಂದು ಶಿವಮೊಗ್ಗ ನಗರದ ದುರ್ಗಿಗುಡಿ ಬಡಾವಣೆಯಲ್ಲಿರುವ ಪುರಾತನ ದೇವಾಲಯವಾದ ಶ್ರೀ ದುರ್ಗಮ್ಮ ಮತ್ತು ಶ್ರೀ ಮರಿಯಮ್ಮ ದೇವಾಲಯದ ಮಹಾ ರಥೋತ್ಸವ ಜರಗಲಿದ್ದು. ಶಿವಮೊಗ್ಗ ನಗರದ ಭಕ್ತ ಸಮೂಹ ತಾಯಿ ಶ್ರೀ ದುರ್ಗಮ್ಮ ಮತ್ತು ಶ್ರೀ ಮರಿಯಮ್ಮ ದೇವಿಯರ ಮಹಾ ರಥೋತ್ಸವದಲ್ಲಿ ಭಾಗಿಯಾಗಿ ತಾಯಿಯರ ದರ್ಶನ ಹಾಗೂ ಆಶೀರ್ವಾದ ಪಡೆದುಕೊಳ್ಳಲು ಶ್ರೀ ದುರ್ಗಮ್ಮ ಮತ್ತು ಮರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸರ್ವರಿಗೂ ಸ್ವಾಗತ ಕೋರಲಾಗಿದೆ.


More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…