ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ ನಾಲ್ಕನೇ ತಿರುವಿನಲ್ಲಿರುವ ವಜ್ರೇಶ್ವರಿ ಮಹಾ ಗಣಪತಿ ಸ್ಥಿರ ಮೂರ್ತಿ ಪ್ರತಿಷ್ಠಾಪನೆಯ 21ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 11/03/ 2025ನೇ ಮಂಗಳವಾರ ಹಾಗೂ 12/03/2025 ಬುಧವಾರ ಎರಡು ದಿನ ನಡೆಯಲಿದ್ದು. ಈ ದೇವತಾ ಕಾರ್ಯಕ್ರಮಕ್ಕೆ ಶ್ರೀ ವಜ್ರೇಶ್ವರಿ ವಿನಾಯಕ ಸೇವಾ ಟ್ರಸ್ಟ್ ಹಾಗೂ ವಜ್ರೇಶ್ವರಿ ಕನ್ನಡ ಯುವಕರ ಸಂಘದ ವತಿಯಿಂದ ಸರ್ವರಿಗೂ ಸ್ವಾಗತ ಕೋರಲಾಗಿದೆ.


More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…