City Rounds News

Kannada News Website

ಗ್ರಾಮಾಂತರ ಪ್ರದೇಶದ ಈ ಭಾಗಗಳಲ್ಲಿ ವಿದ್ಯುತ್ ಕಡಿತ.!.

ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್ 

ಅಣ್ಣಪ್ಪ. ಎಂ 

 

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.