ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ
ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಜಿಲ್ಲಾ ಕ್ಷಯರೋಗ ವಿಭಾಗದ ವತಿಯಿಂದ ಮಾ. 24 ರಂದು ಬೆಳಗ್ಗೆ 7.00ಕ್ಕೆ ಸಾರ್ವಜನಿಕರಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸೈಕಲ್ ಹಾಗೂ ಕಾಲು ನಡಿಗೆ ಜಾಥಾ ಏರ್ಪಡಿಸಿದ್ದೆ ಎಂದು ತಿಳಿಸಿದರು.
ಈ ಜಾಥವು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಆರಂಭಗೊಂಡು ಬಿ.ಹೆಚ್.ರಸ್ತೆ ಮುಖಾಂತರ ಬಸ್ ನಿಲ್ದಾಣ, ಪ್ರವಾಸಿ ಮಂದಿರ, ಕುವೆಂಪು ರಸ್ತೆ, ಶಿವಮೂರ್ತಿ ಸರ್ಕಲ್, ಡಿ.ವಿ.ಎಸ್. ಸರ್ಕಲ್, ಗೋಪಿ ಸರ್ಕಲ್ ಮೂಲಕ ಐ.ಎಂ.ಎ. ಸಭಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ