ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ.ಎಂ
ಶಿವಮೊಗ್ಗ : ಅಬಕಾರಿ ನಿರೀಕ್ಷಕರು ಶಿವಮೊಗ್ಗ ವಲಯ-2ರ ವ್ಯಾಪ್ತಿಯಲ್ಲಿ ದಾಖಲಾದ ಅಬಕಾರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾಹನಗಳನ್ನು ಮೇ.26 ರ ಬೆಳಿಗ್ಗೆ 11 ಗಂಟೆಗೆ ನಗರದ ಅಬಕಾರಿ ಭವನದ ಆವರಣದಲ್ಲಿ ಬಹಿರಂಗ ಹರಾಜು/ಟೆಂಡರ್ ಮೂಲಕ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಬಜಾಜ್ ಪಲ್ಸರ್ ಕೆಎ-14-ಇಸಿ-7965, ಟಿವಿಎಸ್ ಅಪಾಚಿ ಆರ್‌ಟಿಆರ್-160 ಕೆಎ-14-ಇಜಿ-5037, ಟಿವಿಎಸ್ ಎಕ್ಸ್ಎಲ್ ಸೂಪರ್ ಹೆವಿ ಡ್ಯೂಟಿ ಕೆಎ-14-ಇಡಿ-5883, ಡಿಯೋ ಕೆಎ-14-ಇಬಿ-2413, ಹೀರೋ ಸ್ಪ್ಲೆಂಡರ್ ಪ್ಲಸ್ ಕೆಎ-14-ಇಯು-1458, ಬಜಾಜ್ ಪಲ್ಸರ್ ಕೆಎ-14-ಇಎಕ್ಸ್-3876 ವಾಹನಗಳನ್ನು ಹರಾಜಿಗೆ ಇಡಲಾಗಿದ್ದು, ಷರತ್ತುಗಳು ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.
ವಾಹನಗಳನ್ನು ನೋಡಬಯಸುವ ಸಾರ್ವಜನಿಕರಿಗೆ ಕಛೇರಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವೆಗೂ ಅವಕಾಶ ನೀಡಲಾಗಿದೆ ಎಂದು ಡೆಪ್ಯುಟಿ ಕಮಿಷನರ್ ಆಪ್ ಎಕ್ಸೈಸ್ ತಿಳಿಸಿದ್ದಾರೆ.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…