ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಶಿವಮೊಗ್ಗ : “ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ” ದಿನದ ಪ್ರಯುಕ್ತ. ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಈ ದಿನ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ: 29-06-2025 ರಂದು ಬೆಳಗ್ಗೆ ಶಿವಮೊಗ್ಗ ನಗರದಲ್ಲಿ Walk and Run (ನಡಿಗೆ ಮತ್ತು ಓಟ) ವನ್ನು ಹಮ್ಮಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ ರವರು Walk and Run ಗೆ ಚಾಲನೆ ನೀಡಿದ್ದು,

DAR ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಎ ಎ ವೃತ್ತ, ಗೋಪಿ ವೃತ್ತ, ಜೈಲ್ ವೃತ್ತ, ಐ ಬಿ ವೃತ್ತದ ಮುಖಾಂತರ ಪುನಃ ಶಿವಮೊಗ್ಗ DAR ಕವಾಯತು ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಯಿತು.
ಸದರಿ Walk and Run (ನಡಿಗೆ ಮತ್ತು ಓಟ) ನಲ್ಲಿ ಸಂಜೀವ್ ಕುಮಾರ್ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ, ಕೃಷ್ಣ ಮೂರ್ತಿ ಪೊಲೀಸ್ ಉಪಾಧೀಕ್ಷಕರು CEN ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. 

More Stories
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …
ಯುವ ಪ್ರೇಮಿಗಳೇ ಇವನ ಟಾರ್ಗೆಟ್…. ಮಂಜುನಾಥನಾಯ್ಕ ಇವನ ಹಿಂದಿದೆಯೇ ದೊಡ್ಡ ರಾಬರಿ ಗ್ಯಾಂಗ್ …?
ಜನಪ್ರತಿನಿಧಿಗಳ ಕರೆಗೆ ಅಧಿಕಾರಿಗಳು ಡೋಂಟ್ ಕೇರ್ :ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳ ಆಕ್ರೋಶ..!!