ಶಿವಮೊಗ್ಗ ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಶಿವಮೊಗ್ಗ : ಜುಲೈ 08 : 2025-26ನೇ ಸಾಲಿನ ಮುಂಗಾರು ಬೆಳೆಗೆ ತುಂಗಾ ಎಡದಂಡೆ ನಾಲೆಯಲ್ಲಿ ದಿನಾಂಕ: 12.07.2025 ರಿಂದ ಹಾಗೂ ತುಂಗಾ ಬಲದಂಡೆ ನಾಲೆಯಲ್ಲಿ ದಿನಾಂಕ:15.07.2025 ರಿಂದ ನೀರು ಹರಿಸಲಾಗುವುದು ಎಂದು ತಿಳಿಸಿದ್ದಾರೆ. ತುಂಗಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರುವಂತೆ ಕಾರ್ಯಪಾಲಕ ಇಂಜಿನಿಯರ್,ಕ.ನೀ.ನಿ.ನಿ., ತುಂ.ಮೇ.ಯೋ.ವಿಭಾಗ, ಇವರು ಮುನ್ನೆಚ್ಚರಿಕೆಯ ಕ್ರಮವಾಗಿ ತಿಳಿಸಿರುತ್ತಾರೆ.
ಅತಿ ಶೀಘ್ರದಲ್ಲೇ ನಿಮ್ಮ ಮುಂದೆ


More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ