ಶಿವಮೊಗ್ಗ ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಶಿವಮೊಗ್ಗ : ಜುಲೈ 08 : ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್.ಪ್ರಾಜೆಕ್ಟ್ ನಲ್ಲಿ ದಿ:15.07.2025 ರಂದು 01 ದಿನದ “ವಿವಿಧ ಜಲವಿನ್ಯಾಸಗಳಲ್ಲಿ ಮೀನುಮರಿ ಪಾಲನೆ/ಮೀನುಕೃಷಿ” ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರು ನೊಂದಾಯಿಸಿಕೊಳ್ಳಬಹುದಾಗಿದೆ. ಈ ಹಿಂದಿನ ನೊಂದಣಿಯ ಪಟ್ಟಿಯೊಂದಿಗೆ ಜೇಷ್ಠತೆ ಆದಾರದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್.ಪ್ರಾಜೆಕ್ಟ್ , ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಮೀನುಗಾರಿಕೆ ಸಹಾಯವಾಣಿ: 8277200300/ 9483009856/9343458912 ಗಳನ್ನು ಸಂಪರ್ಕಿಸುವುದು ಎಂದು ತಿಳಿಸಿದ್ದಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ