ಶಿವಮೊಗ್ಗ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಮುನ್ನೆಚ್ಚರಿಕೆಯ ಕ್ರಮವಾಗಿ ಆಗಸ್ಟ್ 18ರಂದು ಶಿವಮೊಗ್ಗ ಜಿಲ್ಲಾಯ ಎಲ್ಲಾ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು…!
ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಾಲ್ಕನೇ ಶನಿವಾರದಂದು ದೇವಸ್ಥಾನದಲ್ಲಿ ವಿಶೇಷ ಪೂಜೆ….!

ಶಿವಮೊಗ್ಗ : ನಗರದ ಹೊಸ ಮನೆ ಬಡಾವಣೆಯ ನಾಲ್ಕನೇ ತಿರುವಿನಲ್ಲಿ ಇರುವಂತ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 23-08- 2025ರ ಶನಿವಾರದಂದು ಶ್ರಾವಣ ಮಾಸದ ನಾಲ್ಕನೇ ಶನಿವಾರದಂದು ದೇವಸ್ಥಾನದಲ್ಲಿ ವಿಶೇಷವಾದ ಪೂಜೆ, ಹೋಮ ಹವನಗಳು, ಹಮ್ಮಿಕೊಂಡಿದ್ದು , ನಗರದ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿಯವರು, ಭಕ್ತರಿಗೆ ಆಹ್ವಾನ ನೀಡಿದ್ದಾರೆ..

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ