
ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ವಿದ್ಯುತ್ ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ವಿದ್ಯುತ್ ಸಂಪರ್ಕ ಕಡಿತ ಮಾಡುವುದರಿಂದ ಡಿ.11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಎರಡು ದಿನಗಳ ಕಾಲ ನೀರು ಸರಬರಾಜು ಬಂದ್ ಮಾಡಲಾಗುತ್ತಿದ್ದು , ನಗರದ ಸರ್ವಾಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು (ಕನನೀಸ )ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ