ಶಿವಮೊಗ್ಗ
ಶಿವಮೊಗ್ಗ ತಾಲ್ಲೂಕಿನ ತ್ಯಾಜವಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಸಂಘದ ಚುನಾವಣೆ ಅಂಗವಾಗಿ ದಿನಾಂಕ: 14-02-2026ರಂದು ನಡೆದಂತಹ ಚುನಾವಣೆಯಲ್ಲಿ (ಸಾತ್ವಿಕ ನುಡಿ ಪತ್ರಿಕೆಯ ಸಂಪಾದಕ )ಸತೀಶ್ ಮುಂಚೆಮನೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ನಿಯಮಿತ ಸಂಘದ . ಆಡಳಿತ ಮಂಡಳಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಆಯೋಜಿಸಲಾಗಿತ್ತು. ಈ ಚುನಾವಣೆಯಲ್ಲಿ ಪ್ರತಿ ಸ್ಪರ್ದಿಯಾಗಿ ಯಾರು ನಾಮಪತ್ರದ ಅರ್ಜಿಸಲ್ಲಿಸದ ಹಿನ್ನೆಲೆ . ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಹೆಚ್.ಎಂ (ಮುಂಚೆಮನೆ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.



More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ