City Rounds News

Kannada News Website

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರಗಳು….!!

 

ಶಿವಮೊಗ್ಗ: 30-03-2026: ಇಂದು ಸಾಯಂಕಾಲ ಸುರಿದ ಮಳೆಗೆ ವಿನೋಬನಗರ ಬಡಾವಣೆಯ ಆಂಜನೇಯ ದೇವಸ್ಥಾನ ಪಕ್ಕದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡಿದು, ಮರ ಬೆಂಕಿ ಹತ್ತಿಕೊಂಡು ಉರಿಯುತ್ತಿರುವ ದೃಶ್ಯ…

ಮಳೆಗಾಲದ ಸಮಯದಲ್ಲಿ ಎಷ್ಟೇ ಸುರಕ್ಷಿತವಾಗಿದ್ದರು ಅಪಾಯಗಳು ತಪ್ಪೋದಿಲ್ಲ ಎಂಬ ಕಾರಣಕ್ಕೆ ಸಾಕ್ಷಿಯಾಗಿ ಇಂದು ಶಿವಮೊಗ್ಗ ಆಂಜನೇಯ ವಿನೋಬನಗರ ಆಂಜನೇಯ ದೇವಸ್ಥಾನ ಪಕ್ಕದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡಿದು ಮರ ಬೆಂಕಿ ಹತ್ತಿಕೊಂಡು ಉರಿಯುತ್ತಿರುವ ದೃಶ್ಯ.

ಈ ರೀತಿಯ ಮತ್ತೊಂದು ಘಟನೆ ಹೊಸ ಮನೆ ಬಡಾವಣೆಯ 4ನೇ ತಿರುವಿನಲ್ಲಿರುವಂತಹ ತೆಂಗಿನ ಮರಕ್ಕೆ ಸಿಡಿಲು ಬಡಿದು ಅವಘಡ ನಡೆದಿದೆ.