ಶಿವಮೊಗ್ಗ, ಅಕ್ಟೋಬರ್ 07 (ಸಿಟಿ ರೌಂಡ್ಸ್): ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಚರ್ಮಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಾದ ತರಬೇತಿ, ಸ್ವಯಂ ಉದ್ಯೋಗ, ಸ್ವಾವಲಂಭಿ ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಹಾಗೂ ಇನ್ನಿತರೆ ಯೋಜನೆಗಾಗಿ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು https://sevasindhu.karnataka.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್ಕರ್, ನೆಹರು ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ನಕಲಿ ಔಷಧ ಅಡ್ಡೆಗಳ ಮೇಲೆ ಇ ಡಿ ದಾಳಿ!!
ಟ್ರಾಫಿಕ್ ಚಲನ್ಗಳಿಗೆ ಶೇ. 50 ರಿಯಾಯಿತಿ: ದಂಡ ಪಾವತಿಗೆ ಅವಕಾಶ!