City Rounds News

Kannada News Website

ಹರಿಯಾಣದಲ್ಲಿ ಬಿಜೆಪಿ ಪ್ರಚಂಡ ಗೆಲುವಿನ ಸಂಭ್ರಮ”

 

ಶಿವಮೊಗ್ಗ, ಅಕ್ಟೋಬರ್ 08 (ಸಿಟಿ ರೌಂಡ್ಸ್):

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಪದ್ಮಿನಿ ರಾವ್, ಶ್ರೀಮತಿ ಗೀತಾ ಮಲ್ಲಿಕಾರ್ಜುನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್‌ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ

(ಇಂದು ಸಂಜೆ 08.10.24 ರ ಮಂಗಳವಾರ) ಸೊರಬದ ಆನವಟ್ಟಿ ಬಸ್ ಸ್ಟ್ಯಾಂಡ್ ಸರ್ಕಲ್ ನಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾದ ಟಿ ಡಿ ಮೇಘರಾಜ್ ರವರು ಮತ್ತು ಸೊರಬ ಮಂಡಲ ಅಧ್ಯಕ್ಷರಾದ ಪ್ರಕಾಶ್ ತಲಕಾಲ್ ಕೊಪ್ಪ ಅವರ ನೇತೃತ್ವದಲ್ಲಿ ಸಿಹಿ ಹಂಚಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ನಡೆಸಲಾಯಿತು.ಳಾದ ಶಿವರಾಜ್, ಎಂ ಬಿ ಹರಿಕೃಷ್ಣ, ಮಾಲತೇಶ್ ಸಿ ಎಚ್ ಜಿಲ್ಲಾ ಕಾರ್ಯದರ್ಶಿ ವಿನ್ಸೆoಟ್ ರೋಡ್ರಿಗಸ್, ಪ್ರಮುಖರಾದ ಸಿದ್ದಲಿಂಗಪ್ಪ, ಕೊಟ್ರೇಶ್, ರಾಜು ಬಡಿಗೇರ್,ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.